ಭಾರತದ ಸಂವಿಧಾನದ ಪ್ರಕಾರ ಭಾರತದ ರಾಜಕೀಯ ಪಕ್ಷಗಳು ಭಾರತದ ವಿವಿಧ ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರಕ್ಕೆ ಸ್ಪರ್ಧಿಸುವ ರಾಜಕೀಯ ಪಕ್ಷಗಳು. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಸಾಂವಿಧಾನಿಕ ಅಧಿಕಾರವನ್ನು ಹೊಂದಿರುವ ಸದಸ್ಯರಿರುವ ಪಕ್ಷಗಳು ರಾಷ್ಟ್ರೀಯ ಪಕ್ಷಗಳೆಂದು ಕರೆಯಲಾಗುತ್ತವೆ. ಇವುಗಳಲ್ಲಿ ಮುಖ್ಯವಾದವು:
ಬಹುಜನ ಸಮಾಜ ಪಕ್ಷ (BSP) - ಮಾಯಾವತಿ ಕುಮಾರಿ ಅವರ ನೇತೃತ್ವದಲ್ಲಿ.
ಭಾರತೀಯ ಜನತಾ ಪಕ್ಷ (BJP) - ಅಮಿತ್ ಶಾ ಅವರ ನೇತೃತ್ವದಲ್ಲಿ.
ಭಾರತೀಯ ಕಮ್ಯುನಿಷ್ಟ್ ಪಕ್ಷ (CPI) - ಎ. ಬಿ. ಬರ್ಧನ್ ಅವರ ನೇತೃತ್ವದಲ್ಲಿ.
ಭಾರತೀಯ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‍ವಾದಿ) (CPI(M)) - ಪ್ರಕಾಶ್ ಕರಾಟ್ ಅವರ ನೇತೃತ್ವದಲ್ಲಿ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) - ಸೋನಿಯ ಗಾಂಧಿ ಅವರ ನೇತೃತ್ವದಲ್ಲಿ.
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ (NCP) - ಶರದ್ ಪವಾರ್ ಅವರ ನೇತೃತ್ವದಲ್ಲಿ.
Notes By : Kannada Kanaja Android App
(ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸ್ವಯಂ ತಯಾರಿಗಾಗಿ ಇಂದೇ "Kannada Kanaja" ಆಂಡ್ರಾಯ್ಡ್ ಆಪ್ ಡೌನ್‌ಲೋಡ್ ಮಾಡಿಕೊಳ್ಳಿ )
App Download Link
https://play.google.com/store/apps/details?id=com.app.kkmwqsomnbaruonjfshgtxqbldlvpvjhzaeiitxey
0 Comments